ಶಿವಮೊಗ್ಗ ನಗರದ ಬಸ್ ನಿಲ್ದಾಣ ಹಿಂಭಾಗದ ಬುದ್ಧ ನಗರ ಬಳಿ ಅಕ್ರಮ ಗೋಮಾಂಸ ಮಾರಾಟ ಮಾಡುತ್ತಿದ್ದ ಆರೋಪಿಯನ್ನ ಬಂಧಿಸಿದ ದೊಡ್ಡಪೇಟೆ ಪೊಲೀಸರು.
ಅಕ್ರಮವಾಗಿ ಗೋಮಾಂಸ ಮಾರಾಟದ ಖಚಿತ ಮಾಹಿತಿ ಮೇರೆಗೆ, ಎಸ್ಪಿ ಮಿಥುನ್ ಕುಮಾರ್ ಹಾಗೂ ದೊಡ್ಡಪೇಟೆ ಇನ್ಸ್ಪೆಕ್ಟರ್ ರವಿ ಪಾಟೀಲ್ ಮಾರ್ಗದರ್ಶನದಲ್ಲಿ ಸಬ್ಇನ್ಸ್ಪೆಕ್ಟರ್ ನಾರಾಯಣ ಮಧುಗಿರಿ ನೇತೃತ್ವದಲ್ಲಿ ದಾಳಿ ನಡೆಸಿ ಮಾಲ್ ಸಮೇತ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿರುತ್ತಾರೆ.
ಸದರಿ ಕಾರ್ಯಾಚರಣೆಯ ಉತ್ತಮ ಕಾರ್ಯವನ್ನು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ಅಭಿನಂಧಿಸಿರುತ್ತಾರೆ.



