ಗದಗ | ಶಾಂತಿ ಚಿತ್ರಮಂದಿರದಲ್ಲಿ ಬೆಂಕಿ ಅವಘಡ ಗದಗ 22/12/202522/12/2025News E-Kannada ಗದಗ ನಗರದಲ್ಲಿರುವ ಶಾಂತಿ ಚಿತ್ರಮಂದಿರದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಇಡೀ ಚಿತ್ರಮಂದಿರ ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿದಿದೆ. ಚಿತ್ರ ಮಂದಿರದಲ್ಲಿದ್ದ ಕುರ್ಚಿ, ಪಿಠೋಪಕರಣಗಳು ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. Author News E-Kannada