ಶಿವಮೊಗ್ಗ,ಹಿರಿಯ ಪತ್ರಕರ್ತರಾದ ತ್ಯಾಗರಾಜ್ ನೇತೃತ್ವದಲ್ಲಿ ಹಾಗೂ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಶಿವಮೊಗ್ಗ ಜಿಲ್ಲಾ ಘಟಕ ಮತ್ತು ಕರವೇ ಜನಮನ ರಾಜ್ಯ ಸಂಘಟನೆಯ ವತಿಯಿಂದ ಅದ್ದೂರಿ ಗಣರಾಜ್ಯೋತ್ಸವ ಆಚರಣೆಯನ್ನು ಏರ್ಪಡಿಸಲಾಗಿದೆ ಬೆಳಿಗ್ಗೆ 8.30 ಕ್ಕೆ ಧ್ವಜಾರೋಹಣ ಹಾಗೂ ತಿಂಡಿ ವ್ಯವಸ್ಥೆ ಇರುತ್ತದೆ ಎಂದು ತಿಳಿಸಿದ್ದಾರೆ.
ಹೆಚ್ಚಿನ ಸಂಖ್ಯೆಯಲ್ಲಿ ಪತ್ರಿಕಾ ವಿತರಕರರು ಹಾಗೂ ಕನ್ನಡಪರ ಹೋರಾಟಗಾರರು ಭಾಗವಹಿಸಬೇಕಾಗಿ ವಿನಂತಿ.



