ಮೈಸೂರು | ಉದ್ಬೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಮೈಸೂರು

ಮೈಸೂರು ಜಿಲ್ಲೆ, ಉದ್ಬೂರು ನಲ್ಲಿ ಸರ್ಕಾರಿ ಪ್ರೌಢಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ, ಯಶಸ್ವಿಯಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಪಿ ಡಿ ಓ, ಎಸ್ ಡಿ ಎಂ ಸಿ ಅಧ್ಯಕ್ಷರು, ಸದಸ್ಯರು, ಊರಿನ ಗ್ರಾಮಸ್ಥರು, ಮುಖ್ಯ ಶಿಕ್ಷಕರು, ಶಾಲಾ ಶಿಕ್ಷಕರುಗಳ ಉಪಸ್ಥಿತರಿದ್ದರು.

Author