ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕುಮ್ಮಾರನಹಳ್ಳಿ ಮತ್ತು ದೇವನಹಳ್ಳಿ ವ್ಯಾಪ್ತಿಯಲ್ಲಿ ನಡೆದ ಸಭೆ ಭದ್ರಾವತಿ ಶಾಸಕ ಬಿಕೆ ಸಂಗಮೇಶ್ ಗ್ಯಾರಂಟಿ ಅನುಷ್ಠಾನ ಯೋಜನೆಗಳ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಗಣೇಶ್ ನೇತೃತ್ವದಲ್ಲಿ ನಡೆದ ಸಭೆ ಪಂಚ ಗ್ಯಾರಂಟಿ ಅನುಷ್ಠಾನಗಳ ಬಗ್ಗೆ ಗ್ರಾಮಸ್ಥರಿಗೆ ಮಾಹಿತಿ ನೀಡಿದ ಶಾಸಕರು.
ಸಭೆಯ ಆರಂಭದಲ್ಲಿ ಗ್ಯಾರೆಂಟಿ ಯೋಜನೆಗಳ ಬಗ್ಗೆ ಮಾಹಿತಿ ನಂತರ ಜನತೆಯ ಸಮಸ್ಯೆಗಳ ಪರಿಹಾರಕ್ಕೆ ಮೀಸಲಾದ ಸಭೆ.

ಶಾಸಕ ಬಿಕೆ ಸಂಗಮೇಶ್ವರ ಮತ್ತು ಗ್ಯಾರಂಟಿ ತಾಲೂಕು ಅಧ್ಯಕ್ಷ ಗಣೇಶ್ ಬಿಎಸ್ ರಿಂದ ಪ್ರತಿ ಗುರುವಾರ ತಾಲೂಕಿನ ವಿವಿಧ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಭೆ ಭದ್ರಾವತಿ ತಾಲೂಕಿನ 22 ಗ್ರಾಮ ಪಂಚಾಯಿತಿಗಳಲ್ಲಿ ಈಗಾಗಲೇ 20 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿರುವ ಜನಸ್ಪಂದನ ಸಭೆ.

ಕುಮ್ಮಾರನಹಳ್ಳಿಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಂದಾಯ, ಮೆಸ್ಕಾಂ, ಆರೋಗ್ಯ, ಆಹಾರ ಮತ್ತು ಪಡಿತರ ಇಲಾಖೆ ಸಮಸ್ಯೆಗಳನ್ನು ಬಗೆಹರಿಸಿದ ಶಾಸಕರು.
ಈ ಒಂದು ಅರ್ಥಪೂರ್ಣ ಕಾರ್ಯಕ್ರಮಗಳ ಮೂಲಕ ಭದ್ರಾವತಿ ಶಾಸಕರಾದ ಸಂಗಮೇಶ್ ಅವರು ಬಡವರ ಆಶಾಕಿರಣ ಯೋಜನೆಗೆ ಮಹತ್ವಪೂರ್ಣ ಅರ್ಥ ಕಲ್ಪಿಸಿದ್ದಾರೆ.



