ಶಿವಮೊಗ್ಗ | ಸಫಾಯಿ ಕರ್ಮಚಾರಿ ಆಯೋಗ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ, ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಶಿವಮೊಗ್ಗ

ಶಿವಮೊಗ್ಗ ಜಿಲ್ಲಾ ಸರ್ಕಾರಿ ಮತ್ತು ಬೋಧನಾ ಸಂಸ್ಥೆಯ ಆಸ್ಪತ್ರೆಯಲ್ಲಿ ಸುಮಾರು 20 ವರ್ಷದಿಂದ ಕೆಲಸ ಮಾಡುತ್ತಿರುವ ನಾನ್ ಕ್ಲಿನಿಕ್(ಪೌರಕಾರ್ಮಿಕರು)ನಲ್ಲಿ ಕೆಲಸದ ಕಾರ್ಮಿಕರು,ಹೊರಗುತ್ತಿಗೆಯಲ್ಲಿ ಕೆಲಸ ಮಾಡುತ್ತಿದ್ದರಿಂದ.

ಇಲ್ಲಿಯವರೆಗೆ ನಮಗೆ ಯಾವುದೇ ರೀತಿಯ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಅವಕಾಶ ವಂಚಿತರಾಗುತ್ತಿದ್ದೇವೆ ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮೂಲಕ ತಿಳಿಸಿದರು. ನಮ್ಮ ಮಕ್ಕಳಿಗೆ ವಿಧ್ಯಾಭ್ಯಾಸ ಕೋಡಿಸಲು ಆಗುತ್ತಿಲ್ಲ, ಮತ್ತು ಸರ್ಕಾರದ ಯೋಜನೆಗಳನ್ನು ಪಡೆಯಲು ಮತ್ತು ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಿಂದ ಯಾವುದೇ ರೀತಿಯ ಸಾಲ ಸೌಲಭ್ಯಗಳನ್ನು ಪಡೆಯಲು ಅವಕಾಶವಿಲ್ಲದಂತಾಗಿದೆ ಎಂದು ಮನವಿ ಪಾತ್ರದಲ್ಲಿ ಉಲ್ಲೇಖಸಿದ್ದಾರೆ.

ಆದ್ದರಿಂದ ನಾವುಗಳು ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಸಪಾಯಿ ಕರ್ಮಚಾರಿ ಆಯೋಗದ ಜಿಲ್ಲಾ ಅಧ್ಯಕ್ಷರಾದ ತಾವುಗಳು ನಮಗೆ ಗುರುತಿಸಿ ಅವಾಶ ಮಾಡಿಬೇಕೆಂದು ಈ ಮೂಲಕ ತಮ್ಮಲ್ಲಿ ವಿನಂತಿಸಿಕೊಳ್ಳತ್ತೇವೆ ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಇದಕ್ಕೆ ಪೂರಕವಾಗಿ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರು ಸ್ಪಂದಿಸಿರುತ್ತಾರೆ ಎಂಬ ಮಾಹಿತಿಯಾಗಿದೆ.

Author