ಶಿವಮೊಗ್ಗ | ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಸೇರಿ ಮೂವರಿಗೆ ಮುಖ್ಯಮಂತ್ರಿಗಳ ಪದಕ

ಶಿವಮೊಗ್ಗ

ಶಿವಮೊಗ್ಗ, ಜಿಲ್ಲಾ ಪೊಲೀಸ್ ನ ಈ ಕೆಳಕಂಡ ಅಧಿಕಾರಿ, ಸಿಬ್ಬಂದಿಗಳು 2025ರ ಸಾಲಿನ‌ಮುಖ್ಯಮಂತ್ರಿಗಳ ಪದಕಕ್ಕೆ ಭಾಜನರಾಗಿದ್ದಾರೆ.

ಎಸ್. ರಮೇಶ್ ಕುಮಾರ್ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಶಿವಮೊಗ್ಗ ಜಿಲ್ಲೆ.

ಅಣ್ಣಪ್ಪ ಎನ್,ಹೆಚ್.ಸಿ 71 ಹೊಳೆಹೊನ್ನೂರು ಪೊಲೀಸ್ ಠಾಣೆ

ರಾಘವೇಂದ್ರ, ಜಿ, ಹೆಚ್.ಸಿ 336, ಹಳೇನಗರ ಪೊಲೀಸ್ ಠಾಣೆ.

ಇವರಿಗೆ ಎಸ್ ಪಿ ನಿಖಿಲ್ ಬಿ. ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ವತಿಯಿಂದ ಶುಭಾಷಯಗಳನ್ನು ಕೋರಿದ್ದಾರೆ.

Author