ಶಿವಮೊಗ್ಗ | ಕುಡಿಯುವ ನೀರಿನ ಪಂಪ್ ಹೌಸ್‌ಗೆ ಶಾಸಕ ಚನ್ನಬಸಪ್ಪ ಭೇಟಿ ; ವ್ಯತ್ಯಯ ಸರಿಪಡಿಸಲು ಅಧಿಕಾರಿಗಳಿಗೆ ಸೂಚನೆ

ಶಿವಮೊಗ್ಗ

ಶಿವಮೊಗ್ಗ “ನಗರದ ಜನತೆಗೆ ಕುಡಿಯುವ ನೀರಿನ ಸೌಲಭ್ಯದಲ್ಲಿ ಯಾವುದೇ ವ್ಯತ್ಯಯವಾಗಬಾರದು. ಅಧಿಕಾರಿಗಳು ಸ್ಥಳದಲ್ಲೇ ಇದ್ದು ಸಮಸ್ಯೆ ಬಗೆಹರಿಸಬೇಕು,” ಎಂದು ನಿರ್ದೇಶಿಸಿದರು.

ಶಾಸಕರ ಸೂಚನೆಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಅಧಿಕಾರಿಗಳು, ಮುಂದಿನ ಎರಡು ದಿನಗಳಲ್ಲಿ ನೀರು ಸರಬರಾಜಿನಲ್ಲಿ ಉಂಟಾಗಿರುವ ಎಲ್ಲಾ ತಾಂತ್ರಿಕ ಅಡಚಣೆಗಳನ್ನು ಪರಿಹರಿಸುವ ಭರವಸೆಯನ್ನು ನೀಡಿದ್ದಾರೆ.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಮಾಜಿ ಸದಸ್ಯರಾದ ಪ್ರಭಾಕರ್ ಪಿ, ಜಲಮಂಡಳಿ ಹಾಗೂ ಮಹಾನಗರ ಪಾಲಿಕೆಯ ಅಧಿಕಾರಿಗಳು ಮತ್ತು ತಾಂತ್ರಿಕ ಸಿಬ್ಬಂದಿ ಉಪಸ್ಥಿತರಿದ್ದರು.

Author