ಶಿವಮೊಗ್ಗ | ಸ್ಪಾ, ಸಲೂನ್, ಪಾರ್ಲರ್‌ನಲ್ಲಿ ಪರಿಶೀಲನೆ ನಡೆಸಿದ ದೊಡ್ಡಪೇಟೆ ಠಾಣೆ ಪೊಲೀಸರು..! ಕ್ರೈಂ 07.05.202607.05.2026News E-Kannada ಶಿವಮೊಗ್ಗ,ದೊಡ್ಡಪೇಟೆ ಠಾಣೆ ಪೊಲೀಸರು ವಿವಿಧ ಸ್ಪಾ, ಸಲೂನ್, ಪಾರ್ಲರ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಹಿಳಾ ಸಿಬ್ಬಂದಿಯೊಂದಿಗೆ ದಿಢೀರ್ ಭೇಟಿ ನೀಡಿದ ಪೊಲೀಸರು, ತಪಾಸಣೆ ನಡೆಸಿದರು. ಕಾನೂನು ಬಾಹಿರ ಚಟುವಟಿಕೆ ನಡೆಸಿದರೆ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದರು. Author News E-Kannada