ರೋಚಕ ಗೆಲುವುನೊಂದಿಗೆ ಅಗ್ರಸ್ಥಾನಕ್ಕೇರಿದ ಆರ್‌ಸಿಬಿ..!

ಗುರಿ ಬೆನ್ನಟ್ಟಿದ ಆರ್​ಸಿಬಿ 167 ರನ್ ಬಾರಿಸಿ 2 ವಿಕೆಟ್​ಗಳ ಜಯ ಸಾಧಿಸಿತು. ಆರ್​ಸಿಬಿ ಪರ ಭುವನೇಶ್ವರ್ ಕುಮಾರ್ ಗರಿಷ್ಠ 4 ವಿಕೆಟ್‌ಗಳನ್ನು ಪಡೆದರು. ಈ ಗೆಲುವಿನೊಂದಿಗೆ ಆರ್​ಸಿಬಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ ಇತ್ತ ಮುಂಬೈ ಇಂಡಿಯನ್ಸ್ ಪ್ಲೇ ಆಫ್​ನಿಂದ ಅಧಿಕೃತವಾಗಿ ಹೊರಬಿದ್ದಿತು.