ಪ್ರಧಾನಿ ದೇಶ ನಡೆಸಲು ಅಸಮರ್ಥ ; ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ..!

ಚಿನ್ನ ಖರೀದಿಸಬೇಡಿ, ವಿದೇಶಕ್ಕೆ ಹೋಗಬೇಡಿ, ಪೆಟ್ರೋಲ್ ಕಡಿಮೆ ಬಳಸಿ, ರಸಗೊಬ್ಬರ ಹಾಗೂ ಅಡುಗೆ ಎಣ್ಣೆ ಬಳಕೆಯನ್ನು ಇಳಿಸಿ, ಮೆಟ್ರೋ ಬಳಸಿರಿ, ವರ್ಕ್ ಫ್ರಮ್ ಹೋಮ್ ಮಾಡಿ ಎಂದಿದ್ದಾರೆ. ಇವು ಸಲಹೆಗಳ ಮಾತಲ್ಲ, ಸರ್ಕಾರದ ವೈಫಲ್ಯದ ಸಾಕ್ಷಿ ಎಂದು ಟೀಕಿಸಿದ್ದಾರೆ.