ಮೈಸೂರು | ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆಗೆ ಬ್ರೇಕ್‌ ಹಾಕಲು ಕನ್ನಡಿ ಅಳವಡಿಕೆ..!

ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ ಕನ್ನಡಿಯ ವಿಡಿಯೋಮೈಸೂರಿನ ಬಸ್‌ ನಿಲ್ದಾಣದಲ್ಲಿ ಅಳವಡಿಸಿರುವ ಕನ್ನಡಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಎಲ್ಲೆಡೆ ಹರಿದಾಡುತ್ತಿದ್ದು, ಇದರಲ್ಲಿ ಬಸ್‌ ನಿಲ್ದಾಣದ ಒಂದು ಭಾಗದಿಂದ ಇನ್ನೊಂದು ಭಾಗದಲ್ಲಿ ಅದರ ಉದ್ದಕ್ಕೂ ಈ ಉಕ್ಕಿನ ಕನ್ನಡಿಗಳನ್ನು ಹಾಕಲಾಗಿದ್ದು, ಇದಕ್ಕೆ ಸುತ್ತಲೂ LED ಲೈಟ್‌ಗಳನ್ನು ಅಳವಡಿಸಲಾಗಿದೆ.