ಮದರಸಗಳಲ್ಲಿ ಕನ್ನಡ- ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ ಮುಸ್ಲಿಂ ಬಾಂಧವ್ಯ ವೇದಿಕೆ

ಈ ಸಂದರ್ಭದಲ್ಲಿ ವೇದಿಕೆಯ ಸದಸ್ಯ ಮೌಲಾನಾ ಝಮೀರ್ ಅಹಮದ್ ರಶಾದಿರವರ “ದಿವ್ಯಜ್ಯೋತಿ” ಕನ್ನಡ ವೆಬ್ ಸೈಟನ್ನು ಪುರುಷೋತ್ತಮ ಬಿಳಿಮಲೆಯವರು ಉದ್ಘಾಟಿಸಿದರು.