ಶಿವಮೊಗ್ಗ | ಸಕ್ರೆಬೈಲು ಪ್ರಕೃತಿ ಫಿಶ್‌ ಹೊಟೇಲ್‌ ಮಾಲೀಕ ವಿಜಯ್‌ ಕುಮಾರ್‌ ಅಪಘಾತದಲ್ಲಿ ದುರ್ಮರಣ

ಕಳೆದ ರಾತ್ರಿಯೆ ವಿಜಯ್‌ ಕುಮಾರ್‌ ಅವರನ್ನು ಮಣಿಪಾಲದ ಆಸ್ಪತ್ರೆಗೆ (KMC Manipal) ಕರೆದೊಯ್ದು ದಾಖಲು ಮಾಡಲಾಗಿತ್ತು. ನೆನ್ನೆ ಮಧ್ಯಾಹ್ನದವರೆಗೆ ಚಿಕಿತ್ಸೆ ನಡೆಯಿತು. ಆದರೆ ಮಧ್ಯಾಹ್ನ ಚಿಕಿತ್ಸೆಗೆ ಸ್ಪಂದಿಸದೆ ವಿಜಯ್‌ ಕುಮಾರ್‌ ಕೊನೆಯುಸಿರೆಳೆದಿದ್ದಾರೆ.