ಅಡುಗೆ ಎಣ್ಣೆ ದರ ಇಳಿಕೆ ; ಅಕ್ಕಿ ದರ ಏರಿಕೆ

ಅಡುಗೆ ಎಣ್ಣೆ ಬಳಕೆ ಮಿತಿಗೆ ಮೋದಿ ಕರೆ ಬೆನ್ನಲ್ಲೇ ಬೆಂಗಳೂರಲ್ಲಿ ಅಡುಗೆ ಎಣ್ಣೆ ಬೆಲೆ ಕಡಿಮೆಯಾಗಿದೆ. ಎಲ್ಲಾ ಬ್ರ್ಯಾಂಡ್‌ನ ಅಡುಗೆ ಎಣ್ಣೆಗಳಲ್ಲೂ ಒಂದು ಲೀಟರ್‌ಗೆ ಮೂರು ರೂಪಾಯಿಯಿಂದ ಐದು ರೂಪಾಯಿವರೆಗೂ ಕಡಿಮೆಯಾಗಿದೆ.