ಇನ್ನು ಮುಂದೆ ಹಿಜಾಬ್ ಧರಿಸಬಹುದು ; ಸಿಎಂ ಸಿದ್ದರಾಮಯ್ಯರ ಕಾಂಗ್ರೆಸ್ ಸರ್ಕಾರದಿಂದ ಹಿಜಾಬ್ ನಿಷೇಧ ಆದೇಶ ವಾಪಾಸ್..!

ಅದರಂತೆ ಸಿಎಂ ಸಿದ್ದರಾಮಯ್ಯ ಹಿಜಾಬ್ ನಿಷೇಧ ವಾಪಸ್ ಪಡೆದುಕೊಳ್ಳುವುದಾಗಿ ಹೇಳಿದ್ದಾರೆ. ಇದು ಮತ್ತೊಂದು ಸುತ್ತಿನ ಚರ್ಚೆಗೆ ಗ್ರಾಸವಾಗಿದೆ.