Karnataka SIR | ಕರ್ನಾಟಕ ಸೇರಿ 19 ರಾಜ್ಯಗಳಲ್ಲಿ ಮತದಾರರ ವಿಶೇಷ ಪಟ್ಟಿ ಪರಿಷ್ಕರಣೆ ಆರಂಭ : ಚುನಾವಣಾ ಆಯೋಗ
ಈ ಅಭಿಯಾನದಲ್ಲಿ ಮತದಾರರು ಉತ್ಸಾಹದಿಂದ ಭಾಗವಹಿಸಿ ತಮ್ಮ ಎಣಿಕೆ ಫಾರ್ಮ್‌ಗಳನ್ನು ಭರ್ತಿ ಮಾಡಬೇಕು ಎಂದು ಅವರು ಮನವಿ ಮಾಡಿದ್ದಾರೆ.ಈ ಪರಿಷ್ಕರಣೆಯ ಉದ್ದೇಶ ಅರ್ಹ ಮತದಾರರ ಹೆಸರುಗಳು ಮಾತ್ರ ಮತದಾರರ ಪಟ್ಟಿಯಲ್ಲಿ ಉಳಿಯುವಂತೆ ಮಾಡುವುದು ಮತ್ತು ಅನರ್ಹ ಹೆಸರುಗಳನ್ನು ತೆಗೆದುಹಾಕುವುದು ಎಂದು ಅವರು ತಿಳಿಸಿದ್ದಾರೆ.
Copy and paste this URL into your WordPress site to embed
Copy and paste this code into your site to embed