ಶಿವಮೊಗ್ಗ | ಮೇ 20 ರಂದು ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಕೃಷಿ ನಗರ 01 ನೇ ಮತ್ತು 2ನೇ ಮುಖ್ಯ ರಸ್ತೆ, ರಾಯಲ್ ಬಡಾವಣೆ, ಅನೂಪ್ ಪಾಟೀಲ್ ಬಡಾವಣೆ, ಪೆಬಲ್ಸ್ ಅಪಾರ್ಟ್‌ಮೆಂಟ್.ಶಾಂತಿನಗರ ರಾಗಿಗುಡ್ಡ, ಪಾಪ್ಯುಲರ್ ರೈಸ್ ಮಿಲ್, ಪೇಸ್ ಕಾಲೇಜ್, ತರಳಬಾಳು ಬಡಾವಣೆ, ಈಶ್ವರ್ ರೈಸ್ ಮಿಲ್,ಸೇವಾಲಾಲ್ ನಗರ, ತಾವರೆಚಟ್ನಹಳ್ಳಿ, ವಡ್ಡರಹಟ್ಟಿ, ವಿಜಯಲಕ್ಷ್ಮಿ ರೈಸ್ ಮಿಲ್, ದೇವಂಗಿ ತೋಟ, ತಾವರೆಚಟ್ನಹಳ್ಳಿ ಯುಜಿಡಿ ಪ್ಲಾಂಟ್, ಗುಂಡಪ್ಪ ಶೆಡ್ ಯುಜಿಡಿ ಪ್ಲಾಂಟ್, ಶಾದ್ ನಗರ, ಮಲ್ಲಿಕಾರ್ಜುನ ನಗರ, ರೆಡ್ಡಿ ಲೇಔಟ್, ಜೆ.ಎನ್.ಎನ್.ಸಿ ಎಂಜಿನಿಯರಿಂಗ್ ಕಾಲೇಜ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು … Continue reading ಶಿವಮೊಗ್ಗ | ಮೇ 20 ರಂದು ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ