ಅತ್ಯಾಚಾರದಂತಹ ಸೂಕ್ಷ್ಮ ಪ್ರಕರಣದಲ್ಲೂ ಜೋಕ್ ಮಾಡಿ ನಕ್ಕಿದ್ದ ಮೂವರು ಐಪಿಎಸ್ ಅಧಿಕಾರಿಗಳ ಸಸ್ಪೆಂಡ್ ಮಾಡಿದ ಸಿಎಂ ವಿಜಯ್​

ಈ ಘಟನೆ ತಮಿಳುನಾಡಿನಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ಮುಖ್ಯಮಂತ್ರಿ ವಿಜಯ್ ಅವರ ಕಟ್ಟುನಿಟ್ಟಿನ ಆದೇಶದ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದರು.​