ದೀದಿಗೆ ಬಿಗ್ ಶಾಕ್! ತೃಣಮೂಲ ಕಾಂಗ್ರೆಸ್ ನ 50 ಶಾಸಕರು, 20 ಸಂಸದರು ಬಿಜೆಪಿ ಸೇರ್ಪಡೆ?

“ಬಿಜೆಪಿ ಕೇಂದ್ರ ನಾಯರು ಒಮ್ಮೆ ಹೇಳಿದರೆ, ಟಿಎಂಸಿ ಇನ್ನು ಮುಂದೆ ಪಕ್ಷವಾಗಿ ಉಳಿಯುವುದಿಲ್ಲ. ಎಲ್ಲರೂ ಬರಲು ಸಿದ್ಧರಿದ್ದಾರೆ. ಸುಮಾರು 50 ಟಿಎಂಸಿ ಶಾಸಕರು ಅವರ ಪಕ್ಷದ ನಾಯಕರ ಬಗ್ಗೆ ಅತೃಪ್ತರಾಗಿದ್ದಾರೆ ಮತ್ತು 20 ಸಂಸದರು ಬಿಜೆಪಿ ಸೇರಲು ಸಿದ್ಧರಿದ್ದಾರೆ” ಎಂದು ಖಾನ್ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.