ಭದ್ರಾವತಿ | ಭೀಕರ ಅಪಘಾತದಲ್ಲಿ ಓರ್ವ ಮೃತ್ಯು

ಕಾರಿನಲ್ಲಿದ್ದ ಮತ್ತೋರ್ವ ಮಹಮ್ಮದ್ ರಯಾನ್ (೧೯) ಎಂಬುವರ ಕಾಲು ಮುರಿದಿದೆ. ಗಾಯಾಳನ್ನು ಶಿವಮೊಗ್ಗಾದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅತೀ ವೇಗವೇ ಅಪಘಾತಕ್ಕೆ ಕಾರಣವೆನ್ನಲಾಗಿದೆ.