ಜಮೀರ್ ಅಹ್ಮದ್ ಆಡಿಯೋ ವೈರಲ್ ; ಸತ್ಯಾಸತ್ಯತೆ ಪರಿಶೀಲನೆಗೆ ಮುಂದಾದ ಹೈಕಮಾಂಡ್

ದಾವಣಗೆರೆಯ ಮೊಹಮ್ಮದ್ ಸಿರಾಜ್ ಜೊತೆ ಸಂಭಾಷಣೆ ಮಾಡಿದ್ಯಾರು..? ಅನ್ನೋ ಬಗ್ಗೆ ವಿವರಣೆ ಪಡೆಯಲಾಗಿದೆ. ಆಡಿಯೋ ಸತ್ಯಾಸತ್ಯತೆ ಪರಿಶೀಲನೆಗೆ ಮುಂದಾಗಿರುವ ಹೈಕಮಾಂಡ್ ನಾಯಕರು. ಆಡಿಯೋ ಸಾಬೀತಾದ್ರೆ ಜಮೀರ್ ಮೇಲೆ ಶಿಸ್ತುಕ್ರಮದ ಸಾಧ್ಯತೆ ಇದೆ.