ಶಿವಮೊಗ್ಗ | ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ವೆಬ್‌ಸೈಟ್ https://.awards.gov.in ಮೂಲಕ ಜುಲೈ 31ರೊಳಗಾಗಿ ಅರ್ಜಿ ಸಲ್ಲಿಸುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಂಜುನಾಥ ಆರ್. ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಸರ್ಕಾರಿ ವೀಕ್ಷಣಾಲಯ ಕಟ್ಟಡ, 100 ಅಡಿರಸ್ತೆ, ಆಲ್ಕೋಳ, ಶಿವಮೊಗ್ಗ, ದೂ.ಸಂ.: 08182-295709 ನ್ನು ಸಂಪರ್ಕಿಸುವುದು.
Copy and paste this URL into your WordPress site to embed
Copy and paste this code into your site to embed