ಶಿವಮೊಗ್ಗ | ಅಕ್ರಮ ಜೂಜಾಟ ಅಡ್ಡೆ ಮೇಲೆ ದೊಡ್ಡಪೇಟೆ ಪೊಲೀಸರಿಂದ ದಾಳಿ ; ಆರೋಪಿಗಳು ವಶಕ್ಕೆ

ಈ ಸಂಬಂಧ ಆರೋಪಿತರ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ 200/2026ರಡಿ ಕರ್ನಾಟಕ ಪೊಲೀಸ್ ಕಾಯ್ದೆಯ ಕಲಂ 79 ಮತ್ತು 80ರ ಅನ್ವಯ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.