ಶಿವಮೊಗ್ಗದಲ್ಲಿ SIR ಪ್ರಾರಂಭ ; ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಹಕರಿಸಲು ಜಿಲ್ಲಾಧಿಕಾರಿ ಮನವಿ
ಜಿಲ್ಲೆಯಲ್ಲಿ ಮತದಾರರ ಪಟ್ಟಿಯನ್ನು ದೋಷರಹಿತವಾಗಿ ಮಾಡುವುದು ಮತ್ತು 18 ವರ್ಷ ಪೂರ್ಣಗೊಳಿಸಿದ ಪ್ರತಿಯೊಬ್ಬ ಅರ್ಹ ಯುವ ಮತದಾರರನ್ನು ಪಟ್ಟಿಗೆ ಸೇರಿಸುವುದು ಪರಿಷ್ಕರಣೆಯ ಮುಖ್ಯ ಉದ್ದೇಶವಾಗಿದೆ ಎಂದ ಅವರು ರಾಷ್ಟ್ರೀಯ ಮತ್ತು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಮುಖಂಡರು ಜಿಲ್ಲೆಯ ಎಲ್ಲಾ ಮತಗಟ್ಟೆಗಳಿಗೆ ಮತಗಟ್ಟೆ ಏಜೆಂಟರನ್ನು ನೇಮಿಸಿ, ಜಿಲ್ಲಾ ಚುನಾವಣಾ ಶಾಖೆಗೆ ಅವರ ವಿವರಗಳನ್ನು ಒದಗಿಸುವಂತೆ ಹಾಗೂ ಪರಿಷ್ಕರಣೆ ಸಂದರ್ಭದಲ್ಲಿ ಮತಗಟ್ಟೆ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ನೀಡಿ ಸಹಕರಿಸುವಂತೆ ಅವರು ಮನವಿ ಮಾಡಿದರು.
Copy and paste this URL into your WordPress site to embed
Copy and paste this code into your site to embed