ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ; ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ಸಂವಿಧಾನ ಪುಸ್ತಕ ಹಿಡಿದ ಡಿ.ಕೆ. ಶಿವಕುಮಾರ್‌ ಅವರು ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.ಡಿ. ಕೆ.ಶಿವಕುಮಾರ್‌ ಅವರು ರಾಜ್ಯದ 25ನೇ ಮುಖ್ಯಮಂತ್ರಿಯಾಗಿದ್ದಾರೆ.