ವಿಚ್ಛೇದನಕ್ಕೆ ಮೊರೆ ಹೋದ ಖ್ಯಾತ ನಟಿ ಹಾಗೂ ಬಿಗ್ ಬಾಸ್ ಮಾಜಿ ಸ್ಪರ್ಧಿ ಶುಭಾ ಪೂಂಜಾ

ಕನ್ನಡಪರ ಹೋರಾಟಗಾರ ಹಾಗೂ ಉದ್ಯಮಿಯಾಗಿರುವ ಉಡುಪಿ ಮೂಲದ ಸುಮಂತ್ ಬಿಲ್ಲವ ಮತ್ತು ನಟಿ ಶುಭಾ ಪೂಂಜಾ ಅವರು ಕೆಲವು ವರ್ಷಗಳ ಕಾಲ ಪ್ರೀತಿಸುತ್ತಿದ್ದರು. ನಂತರ 2022ರ ಜನವರಿ 5 ರಂದು ಶುಭಾ ಪೂಂಜಾ ಅವರ ಸ್ವಂತ ಊರಿನಲ್ಲಿ ಅತ್ಯಂತ ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.