ಶಿವಮೊಗ್ಗ | ಜೂ.5 ರ ಸಂಜೆ ವಾಯುದಾಳಿ ಮುನ್ನೆಚ್ಚರಿಕೆ ಅಣಕು ಪ್ರದರ್ಶನ ; ಸಾರ್ವಜನಿಕರೆ ಆತಂಕ ಬೇಡ

ಗುರುವಾರ ಇಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವೈಮಾನಿಕ ದಾಳಿ ಮತ್ತು ಕರಾಳ ರಾತ್ರಿ ಕುರಿತು ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಅಣಕು ಪ್ರದರ್ಶನದ ಪೂರ್ವಭಾವಿ ಸಿದ್ದತೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.