ನೂತನ ಕೆಪಿಸಿಸಿ ಅಧ್ಯಕ್ಷರನ್ನು ಅಭಿನಂದಿಸಿದ ಮಾಜಿ ಸಚಿವ ಮಧು ಬಂಗಾರಪ್ಪ
ಅವರ ಸೈದ್ಧಾಂತಿಕ ಬದ್ಧತೆ, ಪಕ್ಷ ನಿಷ್ಠೆ ಮತ್ತು ಹೋರಾಟದ ಬದುಕು ನಮಗೆಲ್ಲಾ ಸದಾ ಆದರ್ಶ ಪ್ರೇರಣೆ ಎಂದು ತಿಳಿಸಿದ ಅವರು.ದೀರ್ಘಕಾಲದ ರಾಜಕೀಯ ಅನುಭವ ಹೊಂದಿರುವ ಅವರು ನಮ್ಮ ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟು ಬಲಪಡಿಸಲಿದ್ದು, ಅವರಿಗೆ ನಮ್ಮೆಲ್ಲಾ ಸಹಕಾರ ನೀಡುವುದಾಗಿ ಶುಭ ಹಾರೈಸಿದರು.
Copy and paste this URL into your WordPress site to embed
Copy and paste this code into your site to embed