ಪ್ಲಾಸ್ಟಿಕ್ ನೀರಿನ ಬಾಟಲ್ ಬಳಕೆ ವಿರೋಧಿಸಿ ; ಜೇಸಿಐ ಶಿವಮೊಗ್ಗ ಮಲ್ನಾಡ್ ವತಿಯಿಂದ ಜಾಗೃತಿ ಮತ್ತು ಸ್ಟೀಲ್ ಬಾಟಲ್ ವಿತರಣೆ ಕಾರ್ಯಕ್ರಮ

ಪ್ಲಾಸ್ಟಿಕ್ ಬಳಕೆ ಆರೋಗ್ಯದ ಮೇಲೆ ಹಾನಿಕಾರಕ ಪರಿಣಾಮ ಬೀರುವುದರ ಜೊತೆಗೆ ಪರಿಸರಕ್ಕೂ ಅಪಾಯಕಾರಿಯಾಗಿದೆ. ಬಿಸಿಲಿನ ಸಮಯದಲ್ಲಿ ಪ್ಲಾಸ್ಟಿಕ್ ಬಾಟಲ್‌ಗಳಿಂದ ವಿಷಕಾರಿ ಅಂಶಗಳು ನೀರಿಗೆ ಸೇರುವ ಸಂಭವ ಇರುವುದರಿಂದ ಜನರ ಆರೋಗ್ಯಕ್ಕೂ ಹಾನಿಯಾಗುತ್ತದೆ ಎಂಬುದನ್ನು ಗಣ್ಯರು ತಮ್ಮ ಭಾಷಣಗಳಲ್ಲಿ ತಿಳಿಸಿದರು.