ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ಅವರಿಗೆ ಅಭಿನಂದಿಸಿದ ಎಚ್. ಸಿ. ಯೋಗೇಶ್ ಹಾಗೂ ಎಂ. ಎಸ್. ಶಿವಕುಮಾರ್
ಪಕ್ಷದ ಕಾರ್ಯಕರ್ತರ ಬೆನ್ನೆಲುಬಾಗಿ ನಿಂತು, ಅನೇಕ ಯುವ ರಾಜಕಾರಣಿಗಳಿಗೆ ಮಾರ್ಗದರ್ಶನ ನೀಡಿ ನಾಯಕರನ್ನಾಗಿ ರೂಪಿಸಿರುವುದು ಅವರ ವಿಶೇಷತೆ.ಅವರ ನೇತೃತ್ವದಲ್ಲಿ ಕರ್ನಾಟಕ ಕಾಂಗ್ರೆಸ್ ಇನ್ನಷ್ಟು ಬಲಿಷ್ಠವಾಗಿ ಬೆಳೆಯಲಿ ಹಾಗೂ ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷವು ಭಾರೀ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿ ಎಂಬ ಹಾರೈಕೆಗಳನ್ನ ತಿಳಿಸಿದರು.
Copy and paste this URL into your WordPress site to embed
Copy and paste this code into your site to embed