ಶಿವಮೊಗ್ಗ | ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿಕಾರಿಪುರ ತಾಲೂಕು ಅಧ್ಯಕ್ಷರಾಗಿ ಎಂ. ನವೀನ್ ಆಯ್ಕೆ

ಶಿವಮೊಗ್ಗ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿಕಾರಿಪುರ ತಾಲೂಕು ಅಧ್ಯಕ್ಷರಾಗಿ ಎಂ. ನವೀನ್ ಶಿರಾಳಕೊಪ್ಪ‌ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ್ ಮಠದ್‌ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಅಯ್ಕೆ ಸಭೆಯಲ್ಲಿ ಸಂಘದ ರಾಜ್ಯ ಚುನಾವಣಾಧಿಕಾರಿ ಎನ್. ರವಿಕುಮಾರ್, ಜಿಲ್ಲಾಧ್ಯಕ್ಷ ವೈದ್ಯನಾಥ್, ಶಿಕಾರಿಪುರ ಉಸ್ತುವಾರಿ ಗಾ.ರಾ. ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ಆರ್.ಎಸ್.‌ಹಾಲಸ್ವಾಮಿ, ಖಜಾಂಚಿ ರೋಹಿತ್, ಉಪಾಧ್ಯಕ್ಷರಾದ ಹುಚ್ಚ್ರಾಯಪ್ಪ, ದೀಪಕ್ ಸಾಗರ್ ಹಾಗೂ ಸಂಘದ ಸದಸ್ಯರು ಹಾಜರಿದ್ದರು.

Author