ಶಿವಮೊಗ್ಗ | ಜೂ.06ರ ನಾಳೆ ವಿದ್ಯುತ್ ವ್ಯತ್ಯಯ

ಶಿವಮೊಗ್ಗ

ಶಿವಮೊಗ್ಗ,ಎಂ.ಆರ್.ಎಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿದ್ದು, ಜೂ.06 ರಂದು ಬೆಳಗ್ಗೆ 9-00 ರಿಂದ ಸಂಜೆ 6-00 ರವರೆಗೆ

ನಗರದ ಕೆ.ಆರ್.ಪುರಂ, ಗಾಂಧಿಬಜಾರ್, ನಾಗಪ್ಪ ಕೇರಿ, ಸಾವರ್ಕರ್ ನಗರ, ಬಿ.ಎಚ್. ರಸ್ತೆ, ಪೆನ್ಷನ್ ಮೊಹಲ್ಲಾ, ಲಷ್ಕರ್ ಮೊಹಲ್ಲಾ, ಕೋಟೆ ರಸ್ತೆ, ಎಸ್.ಪಿ.ಎಂ ರಸ್ತೆ, ರಾಮಣ್ಣ ಶೆಟ್ಟಿ ಪಾರ್ಕ್, ಓ.ಬಿ.ಎಲ್. ರಸ್ತೆ, ಮಹಾರಾಜ ರಸ್ತೆ, ಅಶೋಕ ರಸ್ತೆ, ತುಳುಜಾ ಭವಾನಿ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Author