ಶಿವಮೊಗ್ಗ | ಮಹಾನಗರ ಪಾಲಿಕೆಯಿಂದ ವಿವಿಧ ಕಾರ್ಯಕ್ರಮಗಳಿಗೆ ಸಹಾಯಧನ ಪಡೆಯಲು ಅರ್ಜಿ ಅಹ್ವಾನ

ಅರ್ಜಿಯೊಂದಿಗೆ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಚುನಾವಣಾ ಗುರುತಿನ ಪತ್ರ, ಪಡಿತರಚೀಟಿ ಆಧಾರ ಕಾರ್ಡ್, ವ್ಯಾಸಾಂಗ ದೃಢೀಕರಣ ಪತ್ರ, ವಿಶೇಷ ಚೇತನರ UDID ಕಾರ್ಡ್, ಸಣ್ಣ ಉದ್ದಿಮೆ ಫಲಾಭವಿಗಳು ಯೋಜನಾ ವರದಿ ಲಗತ್ತಿಸುವುದು. ಈ ಎಲ್ಲಾ ದಾಖಲೆಗಳನ್ನು ಸ್ವಯಂ ದೃಢೀಕರಿಸಿ ನೀಡುವುದು.