ಶಿವಮೊಗ್ಗ | ಜಿಲ್ಲೆಯಲ್ಲಿ ಕಪ್ಪುಸ್ಥಳಗಳನ್ನು ಗುರುತಿಸಿ, ತಕ್ಷಣ ಸುರಕ್ಷತಾ ಕ್ರಮ ಕೈಗೊಳ್ಳಿ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿರಿಂದ ಕಟ್ಟುನಿಟ್ಟಿನ ಸೂಚನೆ

ಶಿವಮೊಗ್ಗ-ಭದ್ರಾವತಿ ಮಾರ್ಗ ಮದ್ಯದಲ್ಲಿ ಬರುವ ಮಲವಗೊಪ್ಪ, ಮಾಚೇನಹಳ್ಳಿ ಕೈಗಾರಿಕಾ ಪ್ರದೇಶ, ಕಡದಕಟ್ಟೆ ಸ್ಥಳಗಳಲ್ಲಿ ಸಂಚಾರಕ್ಕೆ ತೀವ್ರ ತರಹದ ಅಡಚಣೆಯಾಗುತ್ತಿರುವ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಅಹವಾಲು ಸಲ್ಲಿಸಿರುವುದಾಗಿ ತಿಳಿಸಿದ ಅವರು, ಅಧಿಕಾರಿಗಳು ಆಗಿರುವ ಕಾಮಗಾರಿಗಳ ವಿಳಂಬ ಕುರಿತು ಸಮರ್ಥನೆ ಮಾಡಿಕೊಳ್ಳುವುದನ್ನು ಸಹಿಸಿಕೊಳ್ಳಲಾಗುವುದಿಲ್ಲ ಎಂದ ಅವರು, ಒಂದು ವರ್ಷದಿಂದ ರಸ್ತೆ ಸುರಕ್ಷತಾ ಸಮಿತಿ ಸಭೆ ನಡೆಸದಿರುವ ಬಗ್ಗೆ ಲೋಕೋಪಯೋಗಿ ಇಲಾಖೆ ಅಭಿಯಂತರರನ್ನು ಪ್ರಶ್ನಿಸಿದ ಅವರು, ಮುಂದಿನ ದಿನಗಳಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸುವಂತೆ, ಹಾಗೂ ಸಭೆಯಲ್ಲಿ … Continue reading ಶಿವಮೊಗ್ಗ | ಜಿಲ್ಲೆಯಲ್ಲಿ ಕಪ್ಪುಸ್ಥಳಗಳನ್ನು ಗುರುತಿಸಿ, ತಕ್ಷಣ ಸುರಕ್ಷತಾ ಕ್ರಮ ಕೈಗೊಳ್ಳಿ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿರಿಂದ ಕಟ್ಟುನಿಟ್ಟಿನ ಸೂಚನೆ