ಶಿವಮೊಗ್ಗ | ವಿವಿಧ ಬಡಾವಣೆಗಳಲ್ಲಿ ರಸ್ತೆ ಮತ್ತು ಯುಜಿಡಿ (UGD) ಕಾಮಗಾರಿಗಳಿಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಚಾಲನೆ

ಬಳಿಕ ಮಾಹಿತಿ ಹಂಚಿಕೊಂಡ ಶಾಸಕರು, “ಬಡಾವಣೆಗಳಲ್ಲಿ ವಾಸಿಸುವ ನಾಗರಿಕರಿಗೆ ಸುಗಮ ಸಂಪರ್ಕ ಕಲ್ಪಿಸುವ ರಸ್ತೆಗಳು ಮತ್ತು ವೈಜ್ಞಾನಿಕ ಹಂತದ ಒಳಚರಂಡಿ ವ್ಯವಸ್ಥೆಯನ್ನು ಒದಗಿಸುವುದು ಅತ್ಯಗತ್ಯವಾಗಿದೆ.