ಮುಖ್ಯಮಂತ್ರಿಯವರಿಗೆ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ
ಈ ಹಿಂದೆ ಸಿಎಂ ಸಿದ್ದರಾಮಯ್ಯನವರು ಸುನೀಲ್ ಕನುಗೋಳು ಅವರನ್ನು ಮುಖ್ಯ ಸಲಹೆಗಾರರನ್ನಾಗಿ ನೇಮಿಸಿಕೊಂಡಿದ್ದರು.ಕರ್ನಾಟಕ ವಿಧಾನಸಭಾ ಚುನಾವಣೆ ಸಂದರ್ಭದ ಪೇಸಿಎಂ ಅಭಿಯಾನ, ಉಚಿತ ಗ್ಯಾರಂಟಿಗಳ ಹಿಂದಿನ ಸೂತ್ರಧಾರಿಯೇ ಸುನೀಲ್ ಕನುಗೋಳು ಎನ್ನಲಾಗಿದೆ.
Copy and paste this URL into your WordPress site to embed
Copy and paste this code into your site to embed