ಶಿವಮೊಗ್ಗ | ಸಚಿವ ಸ್ಥಾನದ ಕುರಿತು ಮಾಜಿ ಸಚಿವರು ಹೇಳಿದ್ದಿಷ್ಟು..!

ಸದ್ಯ ನಡೆಯಲಿರುವ ರಾಜ್ಯಸಭೆ ಮತ್ತು ಎಂ.ಎಲ್.ಸಿ. ಚುನಾವಣೆಗಳ ಪ್ರಕ್ರಿಯೆ ಮುಗಿದ ಬಳಿಕ ಹೈಕಮಾಂಡ್ ಈ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಿದ್ದು, ಅತ್ಯಂತ ಶೀಘ್ರದಲ್ಲೇ ಈ ಪ್ರಕ್ರಿಯೆ ನಡೆಯಲಿದೆ ಎಂಬ ವಿಶ್ವಾಸ ನಮಗಿದೆ, ಎಂದರು.