ರಾಜ್ಯದ ಸಾರಿಗೆ ಬಸ್‌ಗಳಲ್ಲಿ ಸಂಚರಿಸುವ ಪುರುಷರಿಗೂ ಸಹ ಶೀಘ್ರದಲ್ಲಿಯೇ ಸ್ಮಾರ್ಟ್ ಕಾರ್ಡ್ ಸೌಲಭ್ಯ : ಸಚಿವ ಬೈರತಿ ಸುರೇಶ್

ಮಹಿಳೆಯರಿಗೆ ನೀಡಲಾಗುವ ಶಕ್ತಿ ಸ್ಮಾರ್ಟ್ ಕಾರ್ಡ್‌ಗಳ ಮಾದರಿಯಲ್ಲಿಯೇ ಪುರುಷ ಪ್ರಯಾಣಿಕರಿಗೂ ಅನುಕೂಲವಾಗುವಂತೆ ರೀಚಾರ್ಜ್ ಮಾಡಿಕೊಳ್ಳಲು ಅವಕಾಶವಿರುವ ಸ್ಮಾರ್ಟ್ ಕಾರ್ಡ್‌ಗಳನ್ನು ಪರಿಚಯಿಸಲು ಸಾರಿಗೆ ಇಲಾಖೆ ತೀರ್ಮಾನಿಸಿದೆ ಎಂದು ತಿಳಿಸಿದರು.