ತೀರ್ಥಹಳ್ಳಿ | ರಂಜದಕಟ್ಟೆಯಲ್ಲಿ ಅಡಿಕೆ ಕಳ್ಳತನ ಪ್ರಕರಣ ಇಬ್ಬರ ಬಂಧನ

ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಸೆರೆಹಿಡಿದಿದ್ದಾರೆ.