ಗೃಹ ಸಚಿವರ ಹೇಳಿಕೆ ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ : ಸಂಸದ ಬಿ. ವೈ. ರಾಘವೇಂದ್ರ

ಎಐಸಿಸಿ ರಾಷ್ಟ್ರೀಯ ಅಧ್ಯಕ್ಷರ ಮಗನಾಗಿ, ಜವಾಬ್ದಾರಿಯುತ ಸಚಿವ ಸ್ಥಾನದಲ್ಲಿದ್ದುಕೊಂಡು ಪದೇ ಪದೇ ಇಂತಹ ಆಧಾರರಹಿತ ಆರೋಪಗಳನ್ನು ಮಾಡುವುದು ರಾಜಕೀಯ ದಿವಾಳಿತನವನ್ನು ತೋರಿಸುತ್ತದೆ. ಅವರದ್ದು ಅವರಿಗೆ, ನಮ್ಮದು ನಮಗೆ ಎಂದು ತಿರುಗೇಟು ನೀಡಿದರು.