ಶಿವಮೊಗ್ಗ | ‘ವಿಕಸಿತ ಭಾರತ’ದ ಸಂಕಲ್ಪವು ಇನ್ನಷ್ಟು ಬಲಿಷ್ಠವಾಗಿ ಸಾಕಾರಗೊಳ್ಳಲಿ : ಸಂಸದ ಬಿ. ವೈ. ರಾಘವೇಂದ್ರ

ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಬಿಜೆಪಿ 7ನೇ ವಾರ್ಡ್ ಅಧ್ಯಕ್ಷರಾದ ವಿಶ್ವನಾಥ್, ಮಾಜಿ ಪಾಲಿಕೆ ಸದಸ್ಯರಾದ ಸೋಮಸುಂದರ್, ಮಾಲತೇಶ್ ಸಿ.ಹೆಚ್., ಹಿರಿಯರಾದ ಪದ್ಮನಾಭ ಭಟ್, ನಗರ ಕಾರ್ಯದರ್ಶಿ ರಂಗೇಶ್ ಹಾಗೂ ವಾರ್ಡ್‌ನ ವಿವಿಧ ಸ್ತರದ ಪದಾಧಿಕಾರಿಗಳು, ನಿಷ್ಠಾವಂತ ಕಾರ್ಯಕರ್ತ ಬಂಧುಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದು ಪ್ರಾರ್ಥನೆಯಲ್ಲಿ ಪಾಲ್ಗೊಂಡರು.