ಬುರ್ಖಾ ಧರಿಸಿ ರಸ್ತೆಯಲ್ಲಿ ಓಡಾಡುತ್ತಿದ್ದ ಮೂವರು ಯುವಕರು ದೊಡ್ಡಪೇಟೆ ಪೊಲೀಸರ ವಶಕ್ಕೆ
ಈ ವೇಳೆ ಇವರ ಚಲನವಲನದ ಬಗ್ಗೆ ಸುತ್ತಮುತ್ತಲಿನ ನಾಗರಿಕರು ಅನುಮಾನಗೊಂಡಿದ್ದಾರೆ. ಬುರ್ಖಧಾರಿಗಳನ್ನು ಅಡ್ಡಗಟ್ಟಿ ವಿಚಾರಿಸಿದ್ದಾರೆ. ಈ ವೇಳೆ ಅವರು ಮಹಿಳೆಯರಲ್ಲ ಎಂಬ ಸಂಗತಿ ಬೆಳಕಿಗೆ ಬಂದಿದೆ.ಇದರಿಂದ ಮತ್ತಷ್ಟು ಅನುಮಾನಗೊಂಡ ಸಾರ್ವಜನಿಕರು, ಆರೋಪಿಗಳಿಗೆ ಧರ್ಮದೇಟು ನೀಡಿದ್ದಾರೆ. ಈ ವೇಳೆ ಓರ್ವ ಸ್ಥಳದಿಂದ ಪರಾರಿಯಾಗಿದ್ದಾನೆ.
Copy and paste this URL into your WordPress site to embed
Copy and paste this code into your site to embed