ಬೆಂಗಳೂರು-ಶಿವಮೊಗ್ಗ ವಿಮಾನ ಸೇವೆ ಪುನಾರಂಭಿಸಿ ಎಂದು ಕೇಂದ್ರಕ್ಕೆ ರಾಜ್ಯ ಪತ್ರ
ಇಂಡಿಗೋ ಸಂಸ್ಥೆಯ ಪ್ಲೈಟ್ ಶಿವಮೊಗ್ಗ- ಬೆಂಗಳೂರು (Bengaluru-Shivamogga Flight) ನಡುವೆ ಕಾರ್ಯಾಚರಣೆ ನಡೆಸುತ್ತಿತ್ತು. ಆದರೆ, ಕೆಲ ತಿಂಗಳಿನಿಂದ ಇದು ಸ್ಥಗಿತ ಗೊಂಡಿದೆ. ಶಿವಮೊಗ್ಗ ಚಿಕ್ಕಮಗಳೂರು, ಉತ್ತರ ಕನ್ನಡ, ದಾವಣಗೆರೆ, ಚಿತ್ರದುರ್ಗ, ಹಾವೇರಿ ಜಿಲ್ಲೆಗಳ ಆರ್ಥಿಕ, ಕೃಷಿ ಪ್ರವಾಸೋದ್ಯಮ ಮತ್ತು ಕೈಗಾರಿಕಾ ಬೆಳವಣಿಗೆಗೆ ಇದರಿಂದ ಹಾನಿಯಾಗಿದೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.
Copy and paste this URL into your WordPress site to embed
Copy and paste this code into your site to embed