ವಿಧಾನ ಪರಿಷತ್ ಸದಸ್ಯ,ಕಾಂಗ್ರೆಸ್ ಮುಖಂಡ ನಸೀರ್ ಅಹ್ಮದ್ ದಿವಾಳಿ
ಬೆಂಗಳೂರು ಮೂಲದ ಸ್ಕಾಟ್ಸ್ ಗಾರ್ಮೆಂಟ್ಸ್ ಲಿಮಿಟೆಡ್ ಕಂಪನಿಯು 2018 ರಲ್ಲಿಕೆನರಾ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹಾಗೂ ಐಡಿಬಿಐ ಬ್ಯಾಂಕುಗಳಿಂದ ಸಾಲ ಪಡೆದುಕೊಂಡಿತ್ತು. ಅದರ ಒಟ್ಟು ಮೊತ್ತ 1454.71 ಕೋಟಿ ರೂಪಾಯಿಗಳಾಗಿತ್ತು. ಆ ಸಾಲಕ್ಕೆ ವಿಧಾನ ಪರಿಷತ್ ಸದಸ್ಯ ನಸೀರ್ ಅಹ್ಮದ್ ‘ವೈಯಕ್ತಿಕ ಖಾತರಿದಾರ’ (ಪರ್ಸನಲ್ ಗ್ಯಾರಂಟರ್) ಆಗಿದ್ದರು.
Copy and paste this URL into your WordPress site to embed
Copy and paste this code into your site to embed