ಶಿವಮೊಗ್ಗ | ಸಂಸದ ಬಿ.ವೈ. ಆರ್ ಭೇಟಿಯಾದ ಡಾ. ವಿಜಯ್ ಸಂಕೇಶ್ವರ್

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯರಾದ ಎಸ್. ರುದ್ರೇಗೌಡ್ರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ ಸರ್ಜಿ ಅವರು ಉಪಸ್ಥಿತರಿದ್ದು, ಚರ್ಚೆಯಲ್ಲಿ ಪಾಲ್ಗೊಂಡರು.