ಸಾಗರ | ಎರಡು ಕಿ. ಮೀ. ರಸ್ತೆ ನಿರ್ಮಿಸಿ ಗ್ರಾಮಸ್ಥರಿಂದ ವಿನೂತನ‌ ಪ್ರತಿಭಟನೆ

ಶುಕ್ರವಾರ ರೈತ ಸಂಘದ ನೇತೃತ್ವದಲ್ಲಿ ಗ್ರಾಮಸ್ಥರು ಜೆಸಿಬಿ, ಟಿಪ್ಪರ್ ಬಳಸಿ ಶ್ರಮದಾನ ಮಾಡಿ ಸುಮಾರು ಎರಡು ಕಿ.ಮೀ. ರಸ್ತೆಯನ್ನು ಅಭಿವೃದ್ದಿ ಪಡಿಸಿ ಆಡಳಿತಕ್ಕೆ ಸೆಡ್ಡು ಹೊಡೆದಿದ್ದಾರೆ.