ಶಿವಮೊಗ್ಗ | ವಿವಿಧ ಬಡಾವಣೆಗಳಲ್ಲಿ ಪಾರ್ಕ್ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಚಾಲನೆ
ಬಳಿಕ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡ ಶಾಸಕರು, “ಬಡಾವಣೆಗಳಲ್ಲಿ ಪಾರ್ಕ್‌ಗಳ ಸುಧಾರಣೆಯು ಸಾರ್ವಜನಿಕರ ಮತ್ತು ಮಕ್ಕಳ ಆರೋಗ್ಯಕರ ಜೀವನಶೈಲಿಗೆ ಅತ್ಯಗತ್ಯವಾಗಿದೆ. ಕಾಮಗಾರಿಗಳನ್ನು ಯಾವುದೇ ಲೋಪದೋಷಗಳಿಲ್ಲದೆ ಅತ್ಯಂತ ಗುಣಮಟ್ಟದಿಂದ ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಸಂಬಂಧಪಟ್ಟ ಇಲಾಖೆಯ ಇಂಜಿನಿಯರ್‌ಗಳು ಹಾಗೂ ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ,” ಎಂದು ಹೇಳಿದರು.
Copy and paste this URL into your WordPress site to embed
Copy and paste this code into your site to embed