ಕೊಲ್ಲೂರು ಮೂಕಾಂಬಿಕ ದರ್ಶನದ ನಂತರ ತಮಿಳುನಾಡು ಸಿಎಂ ವಿಜಯ್ ದಾಂಪತ್ಯದಲ್ಲಿ ಸಿಹಿಸುದ್ದಿ?

ಶುಕ್ರವಾರ ವಿಜಯ್ ಉಡುಪಿಯ ಕೊಲ್ಲೂರು ಮೂಕಾಂಬಿಕ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವಾಲಯದಲ್ಲಿ ಕೆಲಕಾಲ ಕಳೆದ ಅವರು ದೇವಿಗೆ 1.6 ಕೆಜಿಯ ಬೆಳ್ಳಿ ಖಡ್ಗವನ್ನು ಅರ್ಪಿಸಿದ್ದಾರೆ. ಈ ಭೇಟಿ ಬಳಿಕ ಅವರ ವೈಯಕ್ತಿಕ ಜೀವನದ ಬಗ್ಗೆ ಹೊಸ ಚರ್ಚೆಗಳು ಆರಂಭವಾಗಿವೆ.