ಶಿವಮೊಗ್ಗ | ಎಸ್ ಟಿ ಸಮುದಾಯದ ಅನುದಾನ ದುರ್ಬಳಕೆ ; ಜಿಲ್ಲಾ ಜೆಡಿಎಸ್ ಪ್ರತಿಭಟನೆ
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕಿ ಶಾರದಾ ಪೂರ್ಯನಾಯ್ಕ, ಕರ್ನಾಟಕ ರಾಜ್ಯ ಸರ್ಕಾರ ಪರಿಶಿಷ್ಟ ಪಂಗಡದ ಸಮುದಾಯಕ್ಕೆ ನಿರಂತರವಾಗಿ ದ್ರೋಹ ಎಸಗುತ್ತಿದ್ದು, ಇದನ್ನು ನಾವು ಉಗ್ರವಾಗಿ ಖಂಡಿಸುತ್ತೇವೆ. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮಕ್ಕೆ ಸೇರಿದ 187 ಕೋಟಿ ರೂ. ಹಗರಣವು ದೇಶಾದ್ಯಂತ ಸುದ್ದಿಯಾಗಿದ್ದು, ಸಿಬಿಐ ತನಿಖೆ ನಡೆಯುತ್ತಿದ್ದರೂ ಲೂಟಿಯಾದ ಹಣ ಇನ್ನೂ ವಾಪಸ್ಸಾಗಿಲ್ಲ. ಸರ್ಕಾರವು ಎಸ್.ಟಿ. ಇಲಾಖೆ ಹಾಗೂ ನಿಗಮಕ್ಕೆ ಸರಿಯಾಗಿ ಅನುದಾನ ನೀಡದೆ, ಬಡವರಿಗೆ ಬಳಕೆಯಾಗಬೇಕಿದ್ದ ಹಣವನ್ನು ಇತರ ಖಾತೆಗಳಿಗೆ ವರ್ಗಾಯಿಸಿದೆ. ಈ ಬಗ್ಗೆ … Continue reading ಶಿವಮೊಗ್ಗ | ಎಸ್ ಟಿ ಸಮುದಾಯದ ಅನುದಾನ ದುರ್ಬಳಕೆ ; ಜಿಲ್ಲಾ ಜೆಡಿಎಸ್ ಪ್ರತಿಭಟನೆ
Copy and paste this URL into your WordPress site to embed
Copy and paste this code into your site to embed